ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೆಸರು ಡಿಕ್ಲೇರ್

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕರ್ನಾಟಕ ಸರ್ಕಾರ ರಚನೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಮ್ಮತಕ್ಕೆ ಬಂದಿದ್ದಾರೆ. ಮೇ 20 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

promotions

Read More Articles