ಒಡಿಶಾ ರೈಲು ದುರ್ಘಟನೆ :ಕರ್ನಾಟಕದ ಪ್ರಯಾಣಿಕರಿಗೆ ಫೋನ ಮೂಲಕ ಧೈರ್ಯ ತುಂಬಿದ ಸಿಎಂ .

ಒಡಿಶಾದ ಬಾಲಸೋರ್ ರೈಲು ದುರಂತದ ಸ್ಥಳದಲ್ಲಿ ಸಿಲುಕಿದ್ದ 30ಕ್ಕೂ ಹೆಚ್ಚು ಮಂದಿ ಕನ್ನಡಿಗರ ಜತೆ ಮುಖ್ಯಮಂತ್ರಿ ಅವರು ಮಾತನಾಡಿ, ಸರ್ಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನು ಒದಗಿಸಿ, ಸುರಕ್ಷಿತವಾಗಿ ವಾಪಾಸ್ ಕರೆ ತರಲಾಗುವುದೆಂದು ಧೈರ್ಯ ತುಂಬಿದ್ದಾರೆ.

Latest Articles