ದೇಶದಲ್ಲಿ ಹೊಸ ಬದಲಾವಣೆ ತರಲು ಕಾಂಗ್ರೆಸಗೆ ಮತ ನೀಡಿ : ಡಿಕೆಶಿ

ಬೆಂಗಳೂರು: ಆನೇಕಲ್ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಇಂದು ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದ ಡಿ.ಕೆ. ಶಿವಕುಮಾರ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಮೂಲಕ ಜನರ ಬದುಕಿಗೆ ಆಸರೆಯಾಗಿದೆ.

promotions
ಕಾಂಗ್ರೆಸ್ ಪಕ್ಷ ಜನಪರ ಕಾಳಜಿಯೊಂದಿಗೆ ಜನರಿಗೆ ಹತ್ತಿರವಾಗಿದೆ. ದೇಶದಲ್ಲಿ ಹೊಸ ಬದಲಾವಣೆ ತರಲು ಕಾಂಗ್ರೆಸ್ ನಿಮ್ಮ ಆಯ್ಕೆಯಾಗಬೇಕು. ಹಾಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ ಮತ ನೀಡಿ ಎಂದು ಮನವಿ ಮಾಡಿದರು.

Read More Articles